ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್‌ ಬ್ಯಾಡ್ಮಿಂಟನ್‌: ಆಳ್ವಾಸ್ ಸಂಸ್ಥೆ ಚಾಂಪಿಯನ್‌

Last Updated 22 ಜನವರಿ 2022, 13:22 IST
ಅಕ್ಷರ ಗಾತ್ರ

ಬೆಂಗಳೂರು: ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ತಂಡ ಬಾಗಲಕೋಟೆಯ ಬೀಳಗಿಯಲ್ಲಿ ಈಚೆಗೆ ನಡೆದಪುರುಷರ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಫೈನಲ್ ಪಂದ್ಯದಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಸಹ್ಯಾದ್ರಿ ಯೂತ್ ಕ್ಲಬ್ ವಿರುದ್ಧ 35-19 ಪಾಯಿಂಟ್‌ಗಳಿಂದ ಗೆಲುವು ಸಾಧಿಸಿತು. ಒಟ್ಟು 16 ತಂಡಗಳು ಭಾಗವಹಿಸಿದ್ದ ಟೂರ್ನಿಯ ಸೆಮಿಫೈನಲ್ ಪಂದ್ಯಗಳಲ್ಲಿ ಆಳ್ವಾಸ್, ಕಾಮಧೇನು ಯೂತ್ ಕ್ಲಬ್ ತಂಡವನ್ನು ಹಾಗೂ ಸಹ್ಯಾದ್ರಿ, ಹಾಸನಂಬ ಬಿಬಿಸಿ ತಂಡವನ್ನು ನೇರ ಸೆಟ್‌ಗಳಿಂದ ಮನಸಿತು.

ಹಾಸನಂಬ ಬಿಬಿಸಿ ಮೂರನೇ ಸ್ಥಾನ ಹಾಗೂ ಬೆಂಗಳೂರಿನಕಾಮಧೇನು ತಂಡ ನಾಲ್ಕನೇ ಸ್ಥಾನ ಗಳಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT