ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದ ರಾಜಕೀಯ ಬೆಳವಣಿಗೆಯಲ್ಲಿ ಪ್ರಜಾಪ್ರಭುತ್ವಕ್ಕೆ ಜಯ ಸಿಕ್ಕಿದೆ: ನಟ ರಜನಿಕಾಂತ್‌

Last Updated 20 ಮೇ 2018, 10:02 IST
ಅಕ್ಷರ ಗಾತ್ರ

ಚೆನ್ನೈ: ಕರ್ನಾಟಕದಲ್ಲಿ ಶನಿವಾರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅಂತಿಮವಾಗಿ ಪ್ರಜಾಪ್ರಭುತ್ವಕ್ಕೆ ಜಯ ಸಿಕ್ಕದೆ ಎಂದು ನಟ ರಜನಿಕಾಂತ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುಪ್ರೀಂಕೋರ್ಟ್‌ ಆದೇಶದಂತೆ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಿಕ್ಕ ಜಯ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT