ಸೋಮವಾರ, ಜೂಲೈ 6, 2020
23 °C

‘ಪ್ರತ್ಯೇಕವಾಸ’ ಮುಗಿಸಿ ಚೆನ್ನೈಗೆ ತೆರಳಿದ ಆನಂದ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಹೋದ ವಾರ ಜರ್ಮನಿಯಿಂದ ಮರಳಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿದ್ದ ಚೆಸ್‌ ದಿಗ್ಗಜ ವಿಶ್ವನಾಥನ್ ಆನಂದ್ ಶನಿವಾರ ಚೆನ್ನೈಗೆ ತೆರಳಿದರು.

‘ಅಂತೂ ಮನೆಗೆ ಬಂದೆ. ಖುಷಿಯಾಗಿದೆ. ಕುಟುಂಬವನ್ನು ಅದರಲ್ಲೂ ಮಗನನ್ನು ನೋಡಲು ಸಂತಸವಾಗುತ್ತಿದೆ’ ಎಂದು ಆನಂದ್ ಟ್ವೀಟ್ ಮಾಡಿದ್ದಾರೆ.

ಫೆಬ್ರುವರಿಯಲ್ಲಿ ಜರ್ಮನಿಗೆ ತೆರಳಿದ್ದ ಸಂದರ್ಭದಲ್ಲಿ ವಿದೇಶ ವಿಮಾನಗಳನ್ನು ಸ್ಥಗಿತಗೊಳಿಸಲಾಗಿತ್ತು. ಅದರಿಂದಾಗಿ ಅವರು ಅಲ್ಲಿಯೇ ಉಳಿದಿದ್ದರು. ಮೇ 30ರಂದು ಬೆಂಗಳೂರಿಗೆ ಬಂದಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.