ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಸ್: ‘ಡ್ರಾ’ ಪಂದ್ಯದಲ್ಲಿ ವಿಶ್ವನಾಥನ್‌ ಆನಂದ್‌

Last Updated 30 ಜೂನ್ 2019, 20:00 IST
ಅಕ್ಷರ ಗಾತ್ರ

ಯಾಗ್ರೆಬ್‌: ಭಾರತದ ವಿಶ್ವ ನಾಥನ್‌ ಆನಂದ್, ಇಲ್ಲಿ ನಡೆಯುತ್ತಿರುವ ಗ್ರ್ಯಾಂಡ್‌ ಚೆಸ್ ಟೂರ್‌ನ ನಾಲ್ಕನೇ ಸುತ್ತಿನಲ್ಲಿ ಭಾನುವಾರ ಅಮೆರಿಕದ ವೆಸ್ಲಿ ಸೊ ಜೊತೆ ಡ್ರಾ ಮಾಡಿಕೊಂಡರು.

ರಷ್ಯಾದ ಇಯಾನ್‌ ನೆಪೊಮ್ನಿಯಾಟ್ಚಿ ಅವರಿಗೆ ಅನಿರೀಕ್ಷಿತವಾಗಿ ಸೋತ ನಂತರ ಇದು ಆನಂದ್‌ ಅವರಿಗೆ ಮೂರನೇ ಡ್ರಾ. ಕಪ್ಪು ಕಾಯಿಗಳಲ್ಲಿ ಆಡಿದ್ದ ಆನಂದ್‌ ವಿರುದ್ಧ 32 ನಡೆಗಳಲ್ಲಿ ‘ನಡೆಗಳ ಪುನರಾವರ್ತನೆ ಮಾಡಿದ ಸೊ ‘ಡ್ರಾ’ಕ್ಕೆ ಒಪ್ಪಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT