ಭಾನುವಾರ, ಏಪ್ರಿಲ್ 2, 2023
33 °C

ಆರ್ಚರಿ: 12ರಂದು ಆಯ್ಕೆ ಟ್ರಯಲ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಅಮೆಚೂರ್ ಆರ್ಚರಿ ಸಂಸ್ಥೆಯು (ಕೆಎಎಎ) ರಾಷ್ಟ್ರೀಯ ಆರ್ಚರಿ ಚಾಂಪಿಯನ್‌ಷಿಪ್‌ಗಾಗಿ ಇದೇ 12ರಂದು ಆಯ್ಕೆ ಟ್ರಯಲ್ಸ್ ನಡೆಸಲಿದೆ. ಪುರುಷ ಮತ್ತು ಮಹಿಳೆಯರಿಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಟ್ರಯಲ್ಸ್ ಆಯೋಜನೆಯಾಗಲಿದೆ.

ರಾಷ್ಟ್ರೀಯ ಚಾಂಪಿಯನ್‌ಷಿಪ್‌ ಜಾರ್ಖಂಡ್‌ನಲ್ಲಿ ಅಕ್ಟೋಬರ್‌ 1ರಿಂದ 10ರವರೆಗೆ ನಡೆಯಲಿದೆ. ಟ್ರಯಲ್ಸ್‌ಗಾಗಿ ಹೆಸರು ನೋಂದಾಯಿಸಲು ಇದೇ 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ. 080-2227-5656 ಸಂಪರ್ಕಿಸಬೇಕು ಎಂದು ಕೆಎಎಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು