ಮಂಗಳವಾರ, ಅಕ್ಟೋಬರ್ 22, 2019
23 °C

ರಾಷ್ಟ್ರೀಯ ಕುಸ್ತಿ: ದಾವಣಗೆರೆಯ ಅರ್ಜುನ್‌ಗೆ ಚಿನ್ನ

Published:
Updated:
Prajavani

ದಾವಣಗೆರೆ: ಇಲ್ಲಿನ ಕ್ರೀಡಾ ವಸತಿನಿಲಯದ ಕುಸ್ತಿಪಟು ಎಚ್‌. ಅರ್ಜುನ್‌ ಅವರು ಮಹಾರಾಷ್ಟ್ರದ ಶಿರಡಿಯಲ್ಲಿ ಸೋಮವಾರ ಮುಕ್ತಾಯಗೊಂಡ 23 ವರ್ಷದೊಳಗಿನ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನ 55 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡರು.

ಫೈನಲ್‌ನಲ್ಲಿ ಅರ್ಜುನ್‌ ಅವರು ಹರಿಯಾಣದ ಸಂದೀಪ್‌ ವಿರುದ್ಧ 10-2ರಲ್ಲಿ ಗೆಲುವು ಸಾಧಿಸುವ ಮೂಲಕ ಅಕ್ಟೋಬರ್‌ 28ರಿಂದ ಹಂಗರಿಯಲ್ಲಿ ನಡೆಯುವ ವಿಶ್ವ ಚಾಂಪಿಯನ್‌ಷಿಪ್‌ಗೆ ಆಯ್ಕೆಯಾದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)