ಭಾನುವಾರ, ಫೆಬ್ರವರಿ 23, 2020
19 °C

ಮೊದಲ ದಿನ ಭಾರತಕ್ಕೆ ಎರಡು ಪದಕ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದ ವೇಟ್‌ಲಿಫ್ಟರ್‌ಗಳು ಉಜ್ಬೆಕಿಸ್ತಾನದ ತಾಷ್ಕೆಂಟ್‌ನಲ್ಲಿ ಶುಕ್ರವಾರ ಆರಂಭವಾದ ಏಷ್ಯನ್‌ ಯೂತ್‌ ಮತ್ತು ಜೂನಿಯರ್‌ ವೇಟ್‌ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಮೊದಲ ದಿನ ಎರಡು ಪದಕ ಗೆದ್ದು ಮಿಂಚಿದ್ದಾರೆ.

ಮಹಿಳೆಯರ 45 ಕೆ.ಜಿ.ವಿಭಾಗದಲ್ಲಿ ಸ್ಪರ್ಧಿಸಿದ್ದ ಕೆ.ವಿ.ಎಲ್‌. ಪಾವನಿ ಕುಮಾರಿ ಬೆಳ್ಳಿಯ ಪದಕಕ್ಕೆ ಕೊರಳೊಡ್ಡಿದರು. ಈ ವಿಭಾಗದ ಕಂಚಿನ ಪದಕ ಹರ್ಷದಾ ಗೌಡ್‌ ಅವರ ಪಾಲಾಯಿತು.

ಚಾಂಪಿಯನ್‌ಷಿಪ್‌ನಲ್ಲಿ ಏಷ್ಯಾದ 20 ದೇಶಗಳ 197 ಸ್ಪರ್ಧಿಗಳು ಭಾಗವಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)