ಶುಕ್ರವಾರ, ಏಪ್ರಿಲ್ 23, 2021
28 °C

ಅಂತರರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಈಗ ಡಿಎಸ್‌ಪಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗುವಾಹಟಿ: ಅಂತರರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಶುಕ್ರವಾರ ಡೆಪ್ಯುಟಿ ಸೂಪರಿಟೆಂಡೆಂಟ್‌ (ಡಿಎಸ್‌ಪಿ)ಆಗಿ ಅಧಿಕಾರ ಸ್ವೀಕರಿಸಿದರು.

ಇದನ್ನೂ ಓದಿ: 

ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ಹಿಮಾಗೆ ನೇಮಕಪತ್ರ ಪ್ರದಾನ ಮಾಡಿದರು. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ಇದನ್ನೂ ಓದಿ: 

’ಶಾಲೆಯ ದಿನಗಳಿಂದಲೂ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದೆ. ಅದೀಗ ಈಡೇರಿದೆ. ಆದರೆ, ಭಾರತ ದೇಶದ ಅಥ್ಲೆಟಿಕ್ಸ್‌ ತಂಡದಲ್ಲಿ ಮುಂದುವರಿಯುತ್ತೇನೆ. ಅಂತರರಾಷ್ಟ್ರೀಯ ಮತ್ತು ಒಲಿಂಪಿಕ್ ಕೂಟದಲ್ಲಿ ಭಾರತಕ್ಕೆ ಪದಕ ಗೆದ್ದುಕೊಡುವುದು ನನ್ನ ಗುರಿ‘ ಎಂದು ಹಿಮಾ ಹೇಳಿದರು.

ಇದನ್ನೂ ಓದಿ: 

I'm so happy that one of my biggest dreams came true today. I am proud to be the DSP, Assam Police . It's an honour I...

Posted by Hima Das on Friday, February 26, 2021

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು