ಗುರುವಾರ , ಸೆಪ್ಟೆಂಬರ್ 23, 2021
22 °C

Olympics: ಟೊಕಿಯೊದತ್ತ ಪ್ರಯಾಣ ಆರಂಭಿಸಿದ ರೇಸ್‌ ವಾಕಿಂಗ್‌ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರದ (ಸಾಯ್) ಪ್ರಾದೇಶಿಕ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದ ರೇಸ್‌ ವಾಕಿಂಗ್‌ ತಂಡ ಟೊಕಿಯೊದತ್ತ ಪ್ರಯಾಣ ಆರಂಭಿಸಿದೆ.

ನಗರದಿಂದ ಇಂದು ಹೊರಟಿರುವ ತಂಡವು ದೆಹಲಿ ಮೂಲಕ ಟೊಕಿಯೊ ತಲುಪಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು