ಸೋಮವಾರ, ಏಪ್ರಿಲ್ 6, 2020
19 °C

ಅಥ್ಲೆಟಿಕ್ಸ್: ಯೋಗೇಂದ್ರಗೆ ಬೆಳ್ಳಿ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೇಂದ್ರ ಸುಂಕ ಮತ್ತು ತೆರಿಗೆ ಇಲಾಖೆಯ ಅಧಿಕಾರಿ ಎಂ. ಯೋಗೇಂದ್ರ ಚೆನ್ನೈನಲ್ಲಿ ಈಚೆಗೆ ನಡೆದ 52ನೇ ಕೇಂದ್ರ ಕಂದಾಯ ಇಲಾಖೆಗಳ ಕ್ರೀಡಾಕೂಟದಲ್ಲಿ ಎರಡು ಬೆಳ್ಳಿ ಪದಕಗಳನ್ನು ಗೆದ್ದರು.

50 ವರ್ಷ ಮೇಲಿನವರ ವಿಭಾಗದ 1500 ಮೀಟರ್ಸ್ ಮತ್ತು 400 ಮೀಟರ್ಸ್‌ ಓಟಗಳಲ್ಲಿ  ಎರಡನೇ ಸ್ಥಾನ ಪಡೆದರು. ಇದರೊಂದಿಗೆ ಇದೇ ತಿಂಗಳು ಕೋಲ್ಕತ್ತದಲ್ಲಿ ನಡೆಯಲಿರುವ ಅಖಿಲ ಭಾರತಮಟ್ಟದ ಕೂಟಕ್ಕೆ ಆಯ್ಕೆಯಾದರು.

400 ಮೀಟರ್ಸ್‌ ಓಟದಲ್ಲಿ ಮೈಸೂರಿನ ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ  ಕಂಚಿನ ಪದಕ ಪಡೆದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು