ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3ನೇ ಸುತ್ತಿಗೆ ಮಿರ್‌

Last Updated 28 ಫೆಬ್ರುವರಿ 2020, 19:46 IST
ಅಕ್ಷರ ಗಾತ್ರ

ಹಾರ್ಲೆಮ್‌, ನೆದರ್ಲೆಂಡ್ಸ್‌ : ದಿಟ್ಟ ಆಟ ಆಡಿದ ಭಾರತದ ತಸ್ನಿಮ್‌ ಮಿರ್‌ ಅವರು ಡಚ್‌ ಜೂನಿಯರ್‌ ಇಂಟರ್‌ನ್ಯಾಷನಲ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಶುಕ್ರವಾರ ಮಹಿಳೆಯರ ಸಿಂಗಲ್ಸ್‌ ಮೂರನೇ ಸುತ್ತಿಗೆ ಮುನ್ನಡೆದಿದ್ದಾರೆ.

ಕಿರಿಯರ ವಿಭಾಗದಲ್ಲಿ ಕಣಕ್ಕಿಳಿದಿದ್ದ ಭಾರತದ ಅಗ್ರಮಾನ್ಯ ಆಟಗಾರ್ತಿ ತಸ್ನಿಮ್‌ 21–14, 21–17 ರಿಂದ ಹಾಂಗ್‌ಕಾಂಗ್‌ ಲುಯಿ ಲೊಕ್ ಲೊಕ್‌ ವಿರುದ್ಧ ಜಯಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT