ಶನಿವಾರ, ಡಿಸೆಂಬರ್ 7, 2019
22 °C

ದಕ್ಷಿಣ ವಲಯ ಬ್ಯಾಡ್ಮಿಂಟನ್ ಇಂದಿನಿಂದ

Published:
Updated:

ಕಲಬುರ್ಗಿ: ಗುಲಬರ್ಗಾ ಜಿಲ್ಲಾ ಬ್ಯಾಡ್ಮಿಂಟನ್‌ ಅಸೋಸಿಯೇಷನ್ ಮತ್ತು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಇದೇ 22ರಿಂದ 25ರವರೆಗೆ ಅಂತರರಾಜ್ಯ ದಕ್ಷಿಣ ವಲಯ ಪುರುಷರು, ಮಹಿಳೆಯರು ಮತ್ತು 19 ವರ್ಷದೊಳಗಿನ ಬಾಲಕರು, ಬಾಲಕಿಯರ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ಆಯೋಜಿಸಲಾಗಿದೆ.

ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಈ ಕೂಟ ನಡೆಯಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ, ಅಂಡಮಾನ್ ನಿಕೋಬಾರ್‌ನ 210 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.

ಪ್ರತಿಕ್ರಿಯಿಸಿ (+)