ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಬೆಂಗಳೂರು ಸೆಂಟ್ರಲ್‌ ವಿವಿ ತಂಡಕ್ಕೆ ಪ್ರಶಸ್ತಿ

Last Updated 28 ಫೆಬ್ರುವರಿ 2020, 19:47 IST
ಅಕ್ಷರ ಗಾತ್ರ

ಭುವನೇಶ್ವರ : ‘ಸಡನ್‌ ಡೆತ್‌’ವರೆಗೆ ಬೆಳೆದ ಪಂದ್ಯದಲ್ಲಿ ಬೆಂಗ ಳೂರು ಕೇಂದ್ರೀಯ ವಿಶ್ವವಿದ್ಯಾಲಯ 5–4 ಗೋಲುಗಳಿಂದ ಬೆಂಗಳೂರು ಸೆಂಟ್ರಲ್‌ ವಿಶ್ವವಿದ್ಯಾಲಯ ತಂಡವನ್ನು ಸೋಲಿಸಿ ಶುಕ್ರವಾರ ಖೇಲೊ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡೆಗಳ ಪುರುಷರ ವಿಭಾಗದ ಹಾಕಿಯಲ್ಲಿ ಸ್ವರ್ಣ ಗೆದ್ದುಕೊಂಡಿತು.

ನಿಗದಿ ಅವಧಿಯ ಆಟ ಮುಗಿದಾಗ ಪಂದ್ಯ 3–3 ಗೋಲುಗಳಿಂದ ಸಮ ನಾಗಿತ್ತು. ಶೂಟೌಟ್‌ನಲ್ಲಿ ಎರಡೂ ತಂಡಗಳು ತಲಾ ಎರಡು ಅವಕಾಶ ವ್ಯರ್ಥಪಡಿಸಿದವು. ‘ಸಡನ್‌ ಡೆತ್‌’ನಲ್ಲಿ ಕೇಂದ್ರೀಯ ವಿ.ವಿ. ತಂಡ ಮಿಂಚಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT