ಮಂಗಳವಾರ, ಜೂನ್ 28, 2022
23 °C

ಕಬಡ್ಡಿ: ಬ್ಯಾಂಕ್ ಆಫ್ ಬರೋಡಾ ತಂಡಕ್ಕೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬ್ಯಾಂಕ್ ಆಫ್ ಬರೋಡಾದ ತಂಡವು ದಕ್ಷಿಣ ಭಾರತ ವಲಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಚೆಟ್ಟಿಕುಲಂನಲ್ಲಿ ನಡೆದ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬ್ಯಾಂಕ್ ಆಫ್ ಬರೋಡಾ ತಂಡವು ಆರ್ಮಿ ಹೈದರಾಬಾದ್ ತಂಡವನ್ನು ಸೋಲಿಸಿತು.

ತಮಿಳುನಾಡಿನ ನಮಕ್ಕಲ್‌ನಲ್ಲಿ ಇತ್ತೀಚೆಗೆ ನಡೆದ ಟೂರ್ನಿಯಲ್ಲಿ ಬ್ಯಾಂಕ್ ಆಫ್ ಬರೋಡಾ ತಂಡವು ಮೂರನೇ ಸ್ಥಾನ ಗಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು