ಮಂಗಳವಾರ, ಜೂನ್ 22, 2021
28 °C

ಬಾರ್ಸಿಲೋನಾ ಬ್ಯಾಡ್ಮಿಂಟನ್‌ ಟೂರ್ನಿ: ಕ್ವಾರ್ಟರ್‌ಗೆ ಸೈನಾ

ಪಿಟಿಐ Updated:

ಅಕ್ಷರ ಗಾತ್ರ : | |

ಬಾರ್ಸಿಲೋನಾ: ಭಾರತದ ಸೈನಾ ನೆಹ್ವಾಲ್‌ ಹಾಗೂ ಸಮೀರ್‌ ವರ್ಮಾ ಅವರು ಬಾರ್ಸಿಲೋನಾ ಸ್ಪೇನ್‌ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯ ಸಿಂಗಲ್ಸ್‌ ವಿಭಾಗಗಳಲ್ಲಿ ಕ್ವಾರ್ಟರ್‌ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಗುರುವಾರ ನಡೆದ ಪ್ರೀಕ್ವಾರ್ಟರ್‌ಫೈನಲ್‌ ಹಣಾಹಣಿಗಳಲ್ಲಿ ಸೈನಾ 21–10, 21–19ರಿಂದ ಉಕ್ರೇನ್‌ನ ಮರಿಯಾ ಯುಲಿಟಿನಾ ವಿರುದ್ಧ ಗೆದ್ದರೆ, ಸಮೀರ್‌ ವರ್ಮಾ 21–14, 16–21, 21–15ರಿಂದ ಜರ್ಮನಿಯ ಕೈ ಶಾಫರ್‌ ಅವರನ್ನು ಮಣಿಸಿದರು. 

ಮತ್ತೊಂದು ಹಣಾಹಣಿಯಲ್ಲಿ ಕಿಡಂಬಿ ಶ್ರೀಕಾಂತ್‌, ಭಾರತದವರೇ ಆದ ಅಜಯ್‌ ಜಯರಾಮ್‌ ವಿರುದ್ಧ 6–21, 17–21ರಿಂದ ಸೋತರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು