ಭಾನುವಾರ, ಮೇ 31, 2020
27 °C

ಬ್ಯಾಸ್ಕೆಟ್‌ಬಾಲ್‌: ಸುರಾನ ಕಾಲೇಜಿಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿತೀಯಾರ್ಧದಲ್ಲಿ ಗುಣಮಟ್ಟದ ಆಟ ಆಡಿದ ಸುರಾನ ಕಾಲೇಜು ಬಾಲಕರ ತಂಡದವರು ಜಯನಗರದ ನ್ಯಾಷನಲ್‌ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಬ್ಯಾಸ್ಕೆಟ್‌ಬಾಲ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಬುಧವಾರ ನಡೆದ ಫೈನಲ್‌ನಲ್ಲಿ ಸುರಾನ ಕಾಲೇಜು 74–35 ಪಾಯಿಂಟ್ಸ್‌ನಿಂದ ನ್ಯೂ ಹೊರೈಜನ್‌ ಕಾಲೇಜು ತಂಡವನ್ನು ಪರಾಭವಗೊಳಿಸಿತು.

ವಿಜಯೀ ತಂಡದ ವಿನೋದ್‌ ಕುಮಾರ್‌, ತೇಜಸ್‌ ಮತ್ತು ಅಕ್ಷಯ್‌ ಕುಮಾರ್‌ ಅವರು ಕ್ರಮವಾಗಿ 15, 12 ಹಾಗೂ 20 ಪಾಯಿಂಟ್ಸ್‌ ಗಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು