ಸೋಮವಾರ, ಏಪ್ರಿಲ್ 12, 2021
23 °C

ಬ್ಯಾಸ್ಕೆಟ್‌ಬಾಲ್ ಟೂರ್ನಿ: ಬೀಗಲ್ಸ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೀಗಲ್ಸ್ ಮತ್ತು ಮೌಂಟ್ ಕ್ಲಬ್‌ ತಂಡಗಳು ರಾಜ್ಯ 13 ವರ್ಷದೊಳಗಿನ ಸಬ್‌ ಜೂನಿಯರ್ ಬ್ಯಾಸ್ಕೆಟ್‌ಬಾಲ್ ಟೂರ್ನಿಯಲ್ಲಿ ಕ್ರಮ ವಾಗಿ ಬಾಲಕ ಮತ್ತು ಬಾಲಕಿಯರ ವಿಭಾಗದ ಪ್ರಶಸ್ತಿ ಗೆದ್ದಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬಾಲಕರ ವಿಭಾಗದ ಕೊನೆಯ ಸೆಮಿಫೈನಲ್ ಲೀಗ್‌ ಪಂದ್ಯ ದಲ್ಲಿ ಬೀಗಲ್ಸ್ ತಂಡ 53–49ರಿಂದ ಜೆಎಸ್‌ಸಿಯನ್ನು ಮಣಿಸಿತು.

ಸಂಜೆ ನಡೆದ ಕೊನೆಯ ಸೆಮಿಫೈನಲ್ ಲೀಗ್‌ನಲ್ಲಿ ಮೌಂಟ್ಸ್ ಕ್ಲಬ್‌ ವಿಮಾನಪುರ ತಂಡವನ್ನು 34–23ರಲ್ಲಿ ಸೋಲಿಸಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು