ಸೋಮವಾರ, ಆಗಸ್ಟ್ 26, 2019
27 °C

ಬ್ಯಾಸ್ಕೆಟ್‌ಬಾಲ್‌ ಲೀಗ್‌ ಮುಂದಕ್ಕೆ

Published:
Updated:

ಬೆಂಗಳೂರು: ರಾಜ್ಯದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಂಡ್ಯ (ಆಗಸ್ಟ್‌ 28ರಿಂದ 31), ಶಿವಮೊಗ್ಗ (ಸೆಪ್ಟೆಂಬರ್‌ 7ರಿಂದ 10) ಹಾಗೂ ಬೆಳಗಾವಿಯಲ್ಲಿ (ಅಕ್ಟೋಬರ್‌ 3ರಿಂದ 6) ನಡೆಸಲು ಉದ್ದೇಶಿಸಿದ್ದ ಕರ್ನಾಟಕ ಬ್ಯಾಸ್ಕೆಟ್‌ಬಾಲ್‌ ಲೀಗ್‌ ಅನ್ನು  ಮುಂದೂಡಲಾಗಿದೆ.

ಈ ವಿಷಯವನ್ನು ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್‌ ಸಂಸ್ಥೆ (ಕೆಎಸ್‌ಬಿಎ) ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.

Post Comments (+)