ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್‌ ಫೆ. 20ರಿಂದ ಬೆಂಗಳೂರು ಓಪನ್

Last Updated 7 ನವೆಂಬರ್ 2022, 19:36 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್‌ ಟೂರ್‌ ಟೆನಿಸ್ ಟೂರ್ನಿಯು 2023ರ ಫೆಬ್ರುವರಿ 20ರಿಂದ 26ರವರೆಗೆ ನಡೆಯಲಿದೆ.

ಕರ್ನಾಟಕ ಲಾನ್ ಟೆನಿಸ್‌ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಿಯು ಒಟ್ಟು ₹ 1.06 ಕೋಟಿ ಬಹುಮಾನ ಮೊತ್ತ ಒಳಗೊಂಡಿರಲಿದೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಮಹೇಶ್ವರರಾವ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT