ಭಾನುವಾರ, ಸೆಪ್ಟೆಂಬರ್ 26, 2021
23 °C

ಬಿಎಫ್‌ಸಿಗೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಫುಟ್‌ಬಾಲ್‌ ಕ್ಲಬ್‌ (ಬಿಎಫ್‌ಸಿ) ತಂಡದವರು ಗೋವಾದ ಮಡಗಾಂವ್‌ನಲ್ಲಿ ನಡೆಯುತ್ತಿರುವ ಹೀರೊ ಸಬ್‌ಜೂನಿಯರ್‌ ಲೀಗ್‌ನ ಪಂದ್ಯದಲ್ಲಿ ಗೆದ್ದಿದ್ದಾರೆ.

ಸೋಮವಾರ ನಡೆದ ‘ಬಿ’ ಗುಂಪಿನ ಪೈಪೋಟಿಯಲ್ಲಿ 13 ವರ್ಷದೊಳಗಿನವರ ಬಿಎಫ್‌ಸಿ ತಂಡ 3–1 ಗೋಲುಗಳಿಂದ ಸಲಗಾಂವ್ಕರ್‌ ತಂಡವನ್ನು ಮಣಿಸಿತು.

ಚಂದನ್‌ ಬಿಜು, ವಿನೀತ್‌ ವೆಂಕಟೇಶ್‌ ಮತ್ತು ರೋಹಿತ್‌ ನೇಗಿ ಅವರು ತಲಾ ಒಂದು ಗೋಲು ಹೊಡೆದರು.

ಬುಧವಾರ ನಡೆಯುವ ಹೋರಾಟದಲ್ಲಿ ಬಿಎಫ್‌ಸಿ, ಪರಪ್ಪುರ್‌ ಎಫ್‌ಸಿ ಎದುರು ಸೆಣಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು