ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲಿಂಪಿಯಾಡ್‌: ಚೈತನ್ಯ ಸ್ಕೂಲ್‌ ಸಾಧನೆ

Last Updated 18 ಮಾರ್ಚ್ 2019, 19:20 IST
ಅಕ್ಷರ ಗಾತ್ರ

ಬೆಂಗಳೂರು: ಇಂಟ್ಸೊ ಶೈಕ್ಷಣಿಕ ಸಂಸ್ಥೆ ವತಿಯಿಂದ ನಡೆದ ರಾಷ್ಟ್ರಮಟ್ಟದ ಒಲಿಂಪಿಯಾಡ್‌ ಸ್ಪರ್ಧೆಗಳಲ್ಲಿ ನಗರದ ಚೈತನ್ಯ ಟೆಕ್ನೊ ಸ್ಕೂಲ್‌ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಮೂರನೇ ತರಗತಿಯಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ನಡೆದ ಸ್ಪರ್ಧೆಯಲ್ಲಿ ಈ ಶಾಲೆಯ101 ವಿದ್ಯಾರ್ಥಿಗಳು ಬಹುಮಾನವಾಗಿಲ್ಯಾಪ್‌ಟಾಪ್‌ಗಳನ್ನು ಗೆದ್ದು ಕೊಂಡರು.

ಅಲ್ಲದೆ 169 ವಿದ್ಯಾರ್ಥಿಗಳು ಟ್ಯಾಬ್‌ಗಳನ್ನು ಪಡೆದುಕೊಂಡು ಸಾಧನೆ ಮಾಡಿದರು.

ಸ್ಪರ್ಧೆಯಲ್ಲಿ81 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 88 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿ ಮತ್ತು 113 ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದರು.

ಒಟ್ಟಾರೆ 2,930 ವಿದ್ಯಾರ್ಥಿಗಳು ಸಮಾಧಾನಕರ ಬಹುಮಾನ ‍ಪಡೆದುಕೊಂಡರು. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಚೈತನ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷಡಾ.ಬಿ.ಎಸ್‌.ರಾವ್‌ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT