ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಸ್‌: ಬಿಎಂಎಸ್‌ ಕಾಲೇಜಿಗೆ 11 ಬಹುಮಾನ

Last Updated 28 ಜನವರಿ 2023, 19:26 IST
ಅಕ್ಷರ ಗಾತ್ರ

ಬೆಂಗಳೂರು: ವಿವಿ ಪುರಂನ ಬಿಎಂಎಸ್‌ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 11 ವಿದ್ಯಾರ್ಥಿಗಳಿಗೆ ಅಖಿಲ ಭಾರತ ಮಟ್ಟದ ಚೆಸ್‌ ಟೂರ್ನಿಯಲ್ಲಿ ಬಹುಮಾನ ಲಭಿಸಿದೆ.

ಭರತ್‌ ಕೃಷ್ಣಾ ರಾಜೇಶ್‌ ₹ 25 ಸಾವಿರ, ಎ.ಹರ್ಷಿಣಿ ₹ 10 ಸಾವಿರ ನಗದು ಬಹುಮಾನ ಪಡೆದಿದ್ದಾರೆ. ಎಂಟು ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ತಲಾ ₹ 5 ಸಾವಿರ, ರೋಹಿಲ್.ಆರ್.ಎಲ್. ಅವರು ವಿಶೇಷ ಬಹುಮಾನಕ್ಕೆ ಪಾತ್ರರಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT