ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಸ್‌: ಭರತ್‌ಗೆ ಜಯ

Last Updated 23 ಫೆಬ್ರುವರಿ 2020, 19:50 IST
ಅಕ್ಷರ ಗಾತ್ರ

ಮಾಸ್ಕೊ: ಭಾರತದ ಭರತ್‌ ಸುಬ್ರಮಣಿಯಂ ಅವರು ಏರೋಫ್ಲಾಟ್‌ ಓಪನ್‌ ಚೆಸ್‌ ಟೂರ್ನಿಯ ನಾಲ್ಕನೇ ಸುತ್ತಿನಲ್ಲಿ ಚೀನಾದ ಗ್ರ್ಯಾಂಡ್‌ಮಾಸ್ಟರ್‌ ಜಿಯಾಂಚೊ ಜೊವುಗೆ ಆಘಾತ ನೀಡಿದ್ದಾರೆ.

ಇದರೊಂದಿಗೆ ಒಟ್ಟು ಪಾಯಿಂಟ್ಸ್‌ ಅನ್ನು 3.5ಕ್ಕೆ ಹೆಚ್ಚಿಸಿಕೊಂಡು ‘ಎ’ ಗುಂಪಿನ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನಕ್ಕೇರಿದ್ದಾರೆ. ಇಂಟರ್‌ನ್ಯಾಷನಲ್‌ ಮಾಸ್ಟರ್‌ ಭರತ್‌, ಟೂರ್ನಿಯಲ್ಲಿ ದಾಖಲಿಸಿದ ಮೂರನೇ ಗೆಲುವು ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT