ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೇತನ್‌ ಚಾಂಪಿಯನ್‌

ಚಾಂಪಿಯನ್ಸ್ ಯಾಚ್ ಕ್ಲಬ್ ಎಫ್ಎಂಎಸಿಐ ರಾಷ್ಟ್ರೀಯ ರ‍್ಯಾಲಿ
Last Updated 24 ನವೆಂಬರ್ 2019, 19:59 IST
ಅಕ್ಷರ ಗಾತ್ರ

ಬೆಂಗಳೂರು: ಚಾಂಪಿಯನ್ಸ್ ಯಾಚ್ ಕ್ಲಬ್ ಎಫ್ಎಂಎಸಿಐ ರಾಷ್ಟ್ರೀಯ ರ‍್ಯಾಲಿಯಲ್ಲಿ ಎಂಆರ್‌ಎಫ್‌ನ ಚೇತನ್ ಶಿವರಾಮ್ಅವರು ಚಾಂಪಿಯನ್ ಪಟ್ಟ ಗೆದ್ದುಕೊಂಡಿದ್ದಾರೆ.ಡಾ. ಬಿಕ್ಕು ಬಾಬು ಎರಡನೇ ಸ್ಥಾನ ಗಳಿಸಿದರು.

ರೆಡ್ ತಂಡದ ಈ ಇಬ್ಬರು ಸವಾರರಿಗೆ ಇತರರು ದಿಟ್ಟ ಹೋರಾಟ ನೀಡುವಲ್ಲಿ ವಿಫಲರಾದರು. ನಾಲ್ಕು ಹಾಗೂ ಐದನೇ ಸ್ಥಾನದೊಂದಿಗೆ ಹೋರಾಟ ಆರಂಭಿಸಿದ ಚೇತನ್ ಹಾಗೂ ಡಾ. ಬಿಕ್ಕು, ಕೊನೆಯ ತನಕವೂ ಸ್ಥಿರ ಪ್ರದರ್ಶನ ಕಾಯ್ದುಕೊಂಡು ಮುನ್ನುಗ್ಗಿದರು.

ಹಾಲಿ ಚಾಂಪಿಯನ್ ಗೌರವ್ ಗಿಲ್ ದಿನದ ಆರಂಭದಲ್ಲೇ ಸ್ಪರ್ಧೆಯಿಂದ ಹಿಂದೆ ಸರಿದರು. ಎರಡನೇ ದಿನದಲ್ಲಿ ಅವರ ಕಾರು ಚಾಲನೆಗೊಳ್ಳಲೇ ಇಲ್ಲ. ಜೆಕೆ ಟೈರ್ ಮೊಟೊಸ್ಪೋರ್ಟ್ಸ್ ತಂಡ ನಿರಾಸೆಯೊಂದಿಗೆ ಮರಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT