ಮಂಗಳವಾರ, ಜೂನ್ 15, 2021
26 °C

ಕೇಂದ್ರ ಕ್ರೀಡಾ ಸಚಿವರ ಜೊತೆ ರವಿ ಮಾತುಕತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರನ್ನು ನವದೆಹಲಿಯಲ್ಲಿ ಕರ್ನಾಟಕದ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಸಿ.ಟಿ. ರವಿ ಭೇಟಿಯಾದರು.

ಈ ಸಂದರ್ಭಧಲ್ಲಿ ಅವರು ಇಲಾಖೆಯ ಕಾರ್ಯಚಟುವಟಿಕೆ ಹಾಗೂ ಯೋಜನೆಗಳ ಕುರಿತು ವಿವರಗಳನ್ನು ನೀಡಿದರು.  ಬಹಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು