ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಫ್‌ಐಗೆ ಶ್ರೀಧರ ಗೋರೆ ಆಯ್ಕೆ

Last Updated 24 ಜೂನ್ 2019, 19:00 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಭಾರತ ಸೈಕ್ಲಿಂಗ್ ಫೆಡರೇಷನ್‌ (ಸಿಎಫ್‌ಐ) ಉಪಾಧ್ಯಕ್ಷರಾಗಿ ವಿಜಯಪುರದ ಶ್ರೀಧರ ಎಂ. ಗೋರೆ ಆಯ್ಕೆಯಾಗಿದ್ದಾರೆ.

ಮೊಹಾಲಿನಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆ ಮತ್ತು ಚುನಾವಣೆಯಲ್ಲಿ ಆಯ್ಕೆ ನಡೆಯಿತು. ಜಮಖಂಡಿ ತಾಲ್ಲೂಕಿನ ಕುಂಬಾರಹಳ್ಳದ ಶ್ರೀಶೈಲ ಎಂ. ಕುರಣಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.

ಪಂಜಾಬ್‌ ರಾಜ್ಯದ ಹಿಂದಿನ ಹಣಕಾಸು ಸಚಿವ ಪರ್ಮಿಂದರ್‌ ಸಿಂಗ್ ದಿಂಡ್ಸಾ ಅಧ್ಯಕ್ಷರಾಗಿ ಆಯ್ಕೆಯಾದರು. ಹೊಸ ಸಮಿತಿಯ ಅಧಿಕಾರಾವಧಿ ನಾಲ್ಕು ವರ್ಷದ್ದಾಗಿರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT