ಸೈಕ್ಲಿಂಗ್ ಚಾಂಪಿಯನ್‌ಷಿಪ್‌ ಆರಂಭ

7

ಸೈಕ್ಲಿಂಗ್ ಚಾಂಪಿಯನ್‌ಷಿಪ್‌ ಆರಂಭ

Published:
Updated:

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಸಂಸ್ಥೆ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ‌ ಸಹಯೋಗದಲ್ಲಿ ಬಿಡ್ನಾಳ-ಗಬ್ಬೂರು ರಿಂಗ್ ರೋಡ್‌ನಲ್ಲಿ‌ ಆಯೋಜನೆಯಾಗಿರುವ ರಾಜ್ಯಮಟ್ಟದ ಸೈಕ್ಲಿಂಗ್ ಚಾಂಪಿಯನ್‌ಷಿಪ್ ಶುಕ್ರವಾರ ‌ಆರಂಭವಾಯಿತು.

ಎರಡು ದಿನ ನಡೆಯುವ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದಲ್ಲಿ 100 ಮತ್ತು ಮಹಿಳಾ ವಿಭಾಗದಲ್ಲಿ 50 ಸೈಕ್ಲಿಸ್ಟ್ ಗಳು ಪಾಲ್ಗೊಳ್ಳಲಿದ್ದಾರೆ.

ಈ ಸ್ಪರ್ಧೆಯಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಸ್ಪರ್ಧಿಗಳು ಮುಂದಿನ ತಿಂಗಳು ಹರಿಯಾಣದ ಕುರುಕ್ಷೇತ್ರದಲ್ಲಿ‌ ನಡೆಯಲಿರುವ ರಾಷ್ಟೀಯ ‌ಮಟ್ಟದ ಟೂರ್ನಿಗೆ ಅರ್ಹತೆ ಗಳಿಸುತ್ತಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !