ಶುಕ್ರವಾರ, ನವೆಂಬರ್ 27, 2020
23 °C

ಧಾರವಾಡ: ಟೇಬಲ್ ಟೆನಿಸ್ ಸಂಸ್ಥೆ ಅಧ್ಯಕ್ಷ ರವಿ ಒಡೆಯರ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರವಿ ಒಡೆಯರ್

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆ ಅಧ್ಯಕ್ಷ ರವಿ ಒಡೆಯರ್ (65 ) ತೀವ್ರ ಹೃದಯಾಘಾತದಿಂದ ಸೋಮವಾರ ಧಾರವಾಡದಲ್ಲಿ ನಿಧನರಾದರು‌.

ರವಿ, ಟೇಬಲ್ ಟೆನಿಸ್ ಆಟಗಾರರಾಗಿ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಎ.ಕೆ. ಇಂಡಸ್ಟ್ರಿ ತಂಡಗಳನ್ನು ಪ್ರತಿನಿಧಿಸಿದ್ದರು.

ತರಬೇತುದಾರರಾಗಿ ಕೆಲಸ ಮಾಡಿದ್ದರು. ಜಿಲ್ಲಾ ಟಿ.ಟಿ. ಸಂಸ್ಥೆಯ ಸಂಸ್ಥಾಪಕ ಸದಸ್ಯರೂ ಆಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು