ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈನಾಗೆ ವಿಶ್ರಾಂತಿ

Last Updated 13 ಮಾರ್ಚ್ 2019, 19:53 IST
ಅಕ್ಷರ ಗಾತ್ರ

ನವದೆಹಲಿ: ಗ್ಯಾಸ್ಟ್ರೊ ಎಂಟರೈಟಿಸ್‌ ಸಮಸ್ಯೆಯಿಂದ ಬಳಲುತ್ತಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್‌, ಸ್ವಿಸ್ ಓಪನ್‌ ಚಾಂಪಿಯನ್‌ಷಿಪ್‌ನಿಂದ ಹಿಂದೆ ಸರಿದಿದ್ದಾರೆ.

ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಷಿಪ್‌ ನಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದ ಸೈನಾ ಆ ಟೂರ್ನಿಯ ಸಂದರ್ಭದಲ್ಲಿ ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದುದಾಗಿ ತಿಳಿಸಿದ್ದಾರೆ.

ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದು ಸ್ವಿಸ್ ಓಪನ್‌ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಇನ್‌ಸ್ಟಾಗ್ರಾಂನಲ್ಲಿ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT