ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಡಿಪಿಎಸ್‌ಗೆ ಗೆಲುವು

Last Updated 10 ನವೆಂಬರ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ಡೆಲ್ಲಿ ಪಬ್ಲಿಕ್‌ ಸ್ಕೂಲ್‌ ಈಸ್ಟ್‌ (ಡಿಪಿಎಸ್‌) ತಂಡದವರು ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ‘ಸಿ’ ಡಿವಿಷನ್‌ ಲೀಗ್‌ ಹಾಕಿ ಟೂರ್ನಿಯ ಪಂದ್ಯದಲ್ಲಿ 7–0 ರಲ್ಲಿ ಜೆನಿತ್‌ ಹಾಕಿ ಕ್ಲಬ್‌ ತಂಡವನ್ನು ಮಣಿಸಿದರು.

ಡಿ‍ಪಿಎಸ್‌ ತಂಡದ ನವಾಜ್‌ (5 ಮತ್ತು 26ನೇ ನಿ.) ಹಾಗೂ ತೇಜಸ್‌ ರೆಡ್ಡಿ (33 ಮತ್ತು 43) ಎರಡು ಗೋಲುಗಳನ್ನು ಗಳಿಸಿದರು. ಇತರ ಗೋಲುಗಳನ್ನು ಮುಹಮ್ಮದ್‌ ಅಶೌ (2), ಜೋಬಿನ್ (36) ಹಾಗೂ ಪ್ರೇಮ್‌ ಕುಮಾರ್‌ (44) ತಂದಿತ್ತರು.

ಜೆನಿತ್‌ ತಂಡ ಗೋಲಿನ ಖಾತೆ ತೆರೆಯುವಲ್ಲಿ ವಿಫಲವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT