ಶನಿವಾರ, ಡಿಸೆಂಬರ್ 3, 2022
21 °C

ಹಾಕಿ: ಐಡಿಯಲ್‌ ಅಕಾಡೆಮಿಗೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಡಿಯಲ್‌ ಸ್ಪೋರ್ಟ್ಸ್‌ ಅಕಾಡೆಮಿ ತಂಡದವರು ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಶ್ರಯದ ‘ಸಿ’ ಡಿವಿಷನ್‌ ಲೀಗ್‌ ಹಾಕಿ ಟೂರ್ನಿಯಲ್ಲಿ ಗೆದ್ದರು.

ಶುಕ್ರವಾರ ನಡೆದ ಪಂದ್ಯದಲ್ಲಿ ಐಡಿಯಲ್‌ ಅಕಾಡೆಮಿ 3–0 ಗೋಲುಗಳಿಂದ ಕಾವೇರಿ ಸ್ಪೋರ್ಟ್ಸ್‌ ಕ್ಲಬ್‌ ತಂಡವನ್ನು ಮಣಿಸಿತು.

ವಿಜಯಿ ತಂಡದ ಶಿವ ಶಂಕರನ್‌ (27 ಮತ್ತು 28ನೇ ನಿ.) ಎರಡು ಗೋಲುಗಳನ್ನು ಗಳಿಸಿದರೆ, ಇನ್ನೊಂದು ಗೋಲನ್ನು ಮಣಿ ಭರತ್ 48ನೇ ನಿ. ದಲ್ಲಿ ತಂದಿತ್ತರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು