ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘15ನೇ ವರ್ಷಕ್ಕೆ ಡಬ್ಲ್ಯುಡಬ್ಲ್ಯುಇಯತ್ತ ಆಸಕ್ತಿ‘

ಸ್ಕಾಟ್ಲೆಂಡ್‌ನ ಡಬ್ಲ್ಯುಡಬ್ಲ್ಯುಇ ಕುಸ್ತಿಪಟು ಡ್ರಿವ್ ಮ್ಯಾಕಿಂಟೈರ್
Last Updated 25 ನವೆಂಬರ್ 2022, 14:33 IST
ಅಕ್ಷರ ಗಾತ್ರ

ಬೆಂಗಳೂರು: 15 ವರ್ಷದವನಿದ್ದಾಗ ನಾನು ಡಬ್ಲ್ಯುಡಬ್ಲ್ಯುಇಯತ್ತ ಆಸಕ್ತಿ ಬೆಳೆಸಿಕೊಂಡೆ. ನನ್ನ ಸಹೋದರ ಸಂಬಂಧಿಗಳು ಈ ಕ್ರೀಡೆಯಲ್ಲಿದ್ದರು. ಅವರಿಂದ ಪ್ರೇರಣೆ ಪಡೆದು ಈ ಕ್ಷೇತ್ರಕ್ಕೆ ಬಂದೆ ಎಂದುಸ್ಕಾಟ್ಲೆಂಡ್‌ನ ಡ್ರಿವ್ ಮ್ಯಾಕಿಂಟೈರ್ ಹೇಳಿದರು.

ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಇತ್ತೀಚೆಗೆ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು. ಬಾಲಿವುಡ್‌ನ ಕೆಲವು ನಟರೊಂದಿಗೆ ಕೆಲವು ಪ್ರಾಜೆಕ್ಟ್‌ಗಳಿಗೆ ಸಹಿ ಹಾಕಲು ಮೊದಲ ಬಾರಿಗೆ ಭಾರತಕ್ಕೆ ಬಂದಿರುವೆ‘ ಎಂದರು.

ಡ್ರಿವ್‌ ಹಲವು ಮಾನವೀಯ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಂಘ ಸಂಸ್ಥೆಗಳಿಗೆ ನೆರವು ನೀಡುತ್ತಿದ್ದಾರೆ.

ಭಾರತದಲ್ಲಿ ಡಬ್ಲ್ಯುಡಬ್ಲ್ಯುಇ ಪಂದ್ಯಗಳು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT