ಸೋಮವಾರ, ಸೆಪ್ಟೆಂಬರ್ 20, 2021
29 °C

ದ್ಯುತಿ ಚಾಂದ್ ಬಗ್ಗೆ ಅವಹೇಳನ: ವೆಬ್‌ ವಾಹಿನಿ ಸಂಪಾದಕ ಪೊಲೀಸ್ ವಶಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಭುವನೇಶ್ವರ್: ಒಲಿಂಪಿಯನ್ ಅಥ್ಲೀಟ್ ದ್ಯುತಿ ಚಾಂದ್ ಅವರ ಕುರಿತು ಅವಹೇಳನಕಾರಿಯಾಗಿ ಚಿತ್ರ ಮತ್ತು ವರದಿ ಬಿತ್ತರಿಸಿದ್ದರೆನ್ನಲಾದ ಆನ್‌ಲೈನ್ ಸುದ್ದಿವಾಹಿನಿಯ ಸಂಪಾದಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ವೆಬ್ ವಾಹಿನಿಯ ಸಂಪಾದಕ ಸುಧಾಂಶು ಶೇಖರ್ ರಾವುತ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಅವರ ಕಂಪ್ಯೂಟರ್ ಮತ್ತಿತರ ಸಾಮಗ್ರಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ದ್ಯುತಿ ಚಾಂದ್ ದೂರಿನನ್ವಯ ತನಿಖೆ ನಡೆಸುತ್ತೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು