ಸೋಮವಾರ, ಆಗಸ್ಟ್ 2, 2021
20 °C

ಟೋಕಿಯೊ ಒಲಿಂಪಿಕ್ಸ್‌: ಇಬ್ಬರು ಅಥ್ಲೀಟ್‌ಗಳಿಗೆ ಕೋವಿಡ್‌ ದೃಢ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಟೋಕಿಯೊ: ಒಲಿಂಪಿಕ್ಸ್‌ ಆರಂಭವಾಗಲು ಕೆಲವೇ ದಿನಗಳು ಬಾಕಿ ಇರುವಾಗ ಕ್ರೀಡಾಗ್ರಾಮದಲ್ಲಿ ಇಬ್ಬರು ಅಥ್ಲೀಟ್‌ಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕ್ರೀಡಾಪಟುಗಳಿಗೆ ಸೋಂಕು ದೃಢಪಟ್ಟಿರುವುದು ಇದೇ ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೀಡಾಕೂಟದಲ್ಲಿ ಸಾವಿರಾರು ಆಟಗಾರರು ಸ್ಪರ್ಧಿಸುತ್ತಿದ್ದು, ಇದೀಗ ಕೋವಿಡ್‌ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇತರೆ ಆಟಗಾರರಲ್ಲಿ ಆತಂತ ಮೂಡಿಸಿದೆ.

ಶನಿವಾರ ಕ್ರೀಡಾಪಟು ಅಲ್ಲದ ವ್ಯಕ್ತಿಯೊಬ್ಬರಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು.

ಇದನ್ನೂ ಓದಿ... ಒಳನೋಟ: ಆಟಕ್ಕೂ ಕೋವಿಡ್ ಕಾಟ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು