ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಫುಟ್‌ಬಾಲ್‌: ಭಾರತ ತಂಡಕ್ಕೆ ನಿರಾಸೆ

Last Updated 26 ಅಕ್ಟೋಬರ್ 2018, 18:04 IST
ಅಕ್ಷರ ಗಾತ್ರ

ಚೊನ್‌ಬುರಿ, ಥಾಯ್ಲೆಂಡ್‌: ಭಾರತದ ಮಹಿಳಾ ತಂಡದವರು 19 ವರ್ಷದೊಳಗಿನವರ ಎಎಫ್‌ಸಿ ಚಾಂಪಿಯನ್‌ಷಿಪ್‌ ಅರ್ಹತಾ ಫುಟ್‌ಬಾಲ್‌ ಟೂರ್ನಿಯ ಪಂದ್ಯದಲ್ಲಿ ನಿರಾಸೆ ಕಂಡಿದ್ದಾರೆ.

ಶುಕ್ರವಾರ ನಡೆದ ಹಣಾಹಣಿಯಲ್ಲಿ ನೇಪಾಳ 2–0 ಗೋಲುಗಳಿಂದ ಭಾರತದ ಎದುರು ಗೆದ್ದಿತು. ಈ ಸೋಲಿನಿಂದಾಗಿ ಮುಂದಿನ ಹಂತಕ್ಕೆ ಅರ್ಹತೆ ಗಳಿಸುವ ಭಾರತದ ಕನಸು ಬಹುತೇಕ ಕಮರಿದೆ.

ಸ್ಟ್ರೈಕರ್‌ ರೇಖಾ 59 ಮತ್ತು 88ನೇ ನಿಮಿಷಗಳಲ್ಲಿ ಗೋಲು ಬಾರಿಸಿ ನೇಪಾಳ ತಂಡದ ಗೆಲುವಿನ ರೂವಾರಿ ಎನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT