ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಕಾರಾಗೃಹ ಇಲಾಖೆ ತಂಡಕ್ಕೆ ನಾಲ್ಕು ಚಿನ್ನ

Last Updated 13 ಸೆಪ್ಟೆಂಬರ್ 2022, 14:13 IST
ಅಕ್ಷರ ಗಾತ್ರ

ಬೆಂಗಳೂರು: ಗುಜರಾತ್‌ನ ಅಹಮದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಕಾರಾಗೃಹ ಇಲಾಖೆ ಅಧಿಕಾರಿಗಳ ಕ್ರೀಡಾಕೂಟದಲ್ಲಿ (ಪ್ರಿಸನ್ ಡ್ಯೂಟಿ ಮೀಟ್‌) ಕರ್ನಾಟಕ ತಂಡವು ನಾಲ್ಕು ಚಿನ್ನ, ಮೂರು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗೆದ್ದುಕೊಂಡಿದೆ.

ವಿವಿಧ ರಾಜ್ಯಗಳಿಂದ ಒಟ್ಟು 1319 ಅಧಿಕಾರಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT