ಶುಕ್ರವಾರ, ಜನವರಿ 22, 2021
28 °C

ಗಾಲ್ಫ್‌: ಸಾಬಿಕ್‌, ಆಯುಷಿ ಚಾಂಪಿಯನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರಿನ ಸಾಬಿಕ್‌ ಸಲೀಮ್‌ ಹಾಗೂ ಆಯುಷಿ ಕಿಶೋರ್‌ ಅವರು ಯುಎಸ್‌ ಕಿಡ್ಸ್ ಸೌತರ್ನ್‌ ಸ್ವಿಂಗ್‌ ಗಾಲ್ಫ್‌ ಟೂರ್ನಿಯಲ್ಲಿ ಕ್ರಮವಾಗಿ ಬಾಲಕ ಹಾಗೂ ಬಾಲಕಿಯರ ವಿಭಾಗಗಳಲ್ಲಿ (15–18 ವರ್ಷದವರು) ಚಾಂಪಿಯನ್ ಪಟ್ಟ ಧರಿಸಿದರು. ಇಲ್ಲಿಯ ಈಗಲ್ಟನ್‌ ಗಾಲ್ಫ್‌ ರೆಸಾರ್ಟ್‌ನಲ್ಲಿ ಬುಧವಾರ ತಲಾ 30 ಪಾಯಿಂಟ್ಸ್ ಕಲೆಹಾಕಿದ ಇವರಿಬ್ಬರು ಬಹುತೇಕ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಸ್ಥಾನ ಗಿಟ್ಟಿಸಿದರು.

ಎಲ್ಲ ವಿಭಾಗಗಳಲ್ಲಿ ಪ್ರಶಸ್ತಿ ವಿಜೇತರನ್ನು ಭಾರತ ಕ್ರಿಕೆಟ್‌ ತಂಡದ ಹಿರಿಯ ವಿಕೆಟ್‌ ಕೀಪರ್‌ ಸಯ್ಯದ್‌ ಕಿರ್ಮಾನಿ ಗೌರವಿಸಿದರು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು