ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ದೀಪನಾ ಮದ್ದು ಸೇವಿಸಿ ಸಿಕ್ಕಿಬಿದ್ದ ಗೋಮತಿ

Last Updated 20 ಮೇ 2019, 19:52 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಅಥ್ಲೀಟ್‌ ಗೋಮತಿ ಮಾರಿಮುತ್ತು ಅವರು ನಿಷೇಧಿತ ಉದ್ದೀಪನಾ ಮದ್ದು ಸೇವಿಸಿದ್ದು ದೃಢಪಟ್ಟಿದೆ.

ತಮಿಳುನಾಡಿನ ಗೋಮತಿ, ಹೋದ ತಿಂಗಳು ದೋಹಾದಲ್ಲಿ ನಡೆದಿದ್ದ ಏಷ್ಯನ್ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ ಮಹಿಳೆಯರ 800 ಮೀಟರ್ಸ್‌ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದರು.

ಭಾರತದ ಅಥ್ಲೀಟ್‌ಗಳು ಪೋಲೆಂಡ್‌ನ ಸ್ಪಾಲಾದಲ್ಲಿ ತರಬೇತಿ ಪಡೆಯುತ್ತಿದ್ದು, 30 ವರ್ಷ ವಯಸ್ಸಿನ ಗೋಮತಿ ಈಗ ಶಿಬಿರದಲ್ಲಿ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT