ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಅಥ್ಲೆಟಿಕ್ಸ್‌ಗೆ ಗೋಪಿ ಅರ್ಹತೆ

Last Updated 18 ಮಾರ್ಚ್ 2019, 19:15 IST
ಅಕ್ಷರ ಗಾತ್ರ

ನವದೆಹಲಿ: ಏಷ್ಯಾ ಮ್ಯಾರಥಾನ್‌ನಲ್ಲಿ ಚಾಂಪಿಯನ್ ಆಗಿದ್ದ ಭಾರತದ ಗೋಪಿ ತೊಣಕಲ್‌ ಅವರು ಸೆಪ್ಟೆಂಬರ್‌ನಲ್ಲಿ ದೋಹಾದಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ಆಯ್ಕೆಯಾಗಿದ್ದಾರೆ.

ಸೋಲ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಮ್ಯಾರಥಾನ್‌ನಲ್ಲಿ 11ನೇ ಸ್ಥಾನ ಗಳಿಸಿದ ಅವರಿಗೆ ಈ ಅವಕಾಶ ಲಭಿಸಿದೆ. ಅವರು 2 ತಾಸು 13ನಿಮಿಷ ಮತ್ತು 39 ಸೆಕೆಂಡುಗಳಲ್ಲಿ ಗುರಿ ಮುಟ್ಟಿದರು.

ವಿಶ್ವ ಚಾಂಪಿಯನ್‌ಷಿಪ್‌ಗೆ ಅರ್ಹತೆ ಗಳಿಸಲು ಐಎಎಫ್‌ 2 ತಾಸು 16 ನಿಮಿಷಗಳ ಸಾಧನೆಯ ಗುರಿ ನಿಗದಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT