ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಸ್‌: ಬೆಂಗಳೂರಿನ ಆನ್ಯಾ ಚಾಂಪಿಯನ್‌

Last Updated 12 ಡಿಸೆಂಬರ್ 2018, 18:47 IST
ಅಕ್ಷರ ಗಾತ್ರ

ಬೆಂಗಳೂರು: ಗ್ರೀನ್‌ವುಡ್‌ ಇಂಟರ್‌ ನ್ಯಾಷನಲ್ ಸ್ಕೂಲ್‌ನ ಆನ್ಯಾ ಸೇತ್‌ ಸಯ್ಯದ್‌, 15 ವರ್ಷದೊಳಗಿನವರ ಅಖಿಲ ಭಾರತಮಟ್ಟದ ಚೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಜಯಿಸಿದ್ದಾರೆ.

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಚಾಂಪಿಯನ್‌ಷಿಪ್‌ನ 1200 ಮತ್ತು 1400ರ ವಿಭಾಗಗಳಲ್ಲಿ ಆನ್ಯಾ ಗೆಲುವು ಸಾಧಿಸಿದರು. ಎರಡು ಪಂದ್ಯಗಳಲ್ಲಿ ಡ್ರಾ ಹಾಗೂ ಒಂದು ಪಂದ್ಯದಲ್ಲಿ ಸೋತಿದ್ದ ಆನ್ಯಾ ಒಟ್ಟು 45 ಪಾಯಿಂಟ್‌ ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT