ಶನಿವಾರ, ಜೂನ್ 19, 2021
21 °C

ಹೃದಯಾಘಾತ: ವಾಲಿಬಾಲ್ ಅಂಗಳದಲ್ಲೇ ಆಟಗಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಪು: ವಾಲಿಬಾಲ್ ಅಂಗಳದಲ್ಲೇ ಆಟಗಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ರಾಜ್ಯಮಟ್ಟದ ಆಟಗಾರ ದೇವು ಅಂಚನ್(35) ಮೃತಪಟ್ಟವರು.

ಶನಿವಾರ ರಾತ್ರಿ ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಇನ್ನಂಜೆಯ ಮೈದಾನದಲ್ಲಿ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ದೇವು ಅಂಚನ್ ಕೂಡ ಭಾಗವಹಿಸಿದ್ದರು. ವಾಲಿಬಾಲ್ ಪಂದ್ಯಾಟ ಮುಗಿಸಿ ಅಂಗಳದ ಬದಿಯಲ್ಲಿ ವಿಶ್ರಾಂತಿ ಪಡೆಯುವಾಗ ಹೃದಯಾಘಾತ ಸಂಭವಿಸಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು