ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸಿ ಉಪಾಧ್ಯಕ್ಷರಾಗಿ ಹಿಮಾಂತ ಆಯ್ಕೆ

Last Updated 26 ಮೇ 2019, 15:28 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಹಿರಿಯ ಕ್ರೀಡಾ ಆಡಳಿತಗಾರ ಹಿಮಾಂತ ಬಿಸ್ವಾ ಶರ್ಮಾ ಅವರು ಬ್ಯಾಡ್ಮಿಂಟನ್‌ ಏಷ್ಯಾ ಕೌನ್ಸಿಲ್‌ನ (ಬಿಎಸಿ) ಉ‍ಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಭಾನುವಾರ ನಡೆದ ಚುನಾವಣೆಯಲ್ಲಿ ಅವರು ಒಟ್ಟು 35 ಮತಗಳನ್ನು ಪಡೆದರು.50 ವರ್ಷ ವಯಸ್ಸಿನ ಹಿಮಾಂತ, ಭಾರತ ಬ್ಯಾಡ್ಮಿಂಟನ್‌ ಸಂಸ್ಥೆಯ (ಬಿಎಐ) ಅಧ್ಯಕ್ಷರಾಗಿದ್ದಾರೆ.

ಓಮರ್‌ ರಶೀದ್‌, ಬ್ಯಾಡ್ಮಿಂಟನ್‌ ಏಷ್ಯಾ ಅಭಿವೃದ್ಧಿ ಸಮಿತಿಯ ಉ‍ಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಸುಧಾಕರ್‌ ವೆಮುರಿ ಅವರು ಬಿಎಸಿ ತಾಂತ್ರಿಕ ಸಮಿತಿಯ ಉಪಾಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT