ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಬ್‌ ಜೂನಿಯರ್ ಹಾಕಿ: 15, 16ರಂದು ಟ್ರಯಲ್ಸ್

Last Updated 11 ಏಪ್ರಿಲ್ 2022, 16:08 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಮಹಿಳಾ ಮತ್ತು ಪುರುಷರ ಸಬ್‌ಜೂನಿಯರ್ ಹಾಕಿ ಚಾಂಪಿಯನ್‌ಷಿಪ್‌ಗಾಗಿ ಕರ್ನಾಟಕ ತಂಡಗಳ ಆಯ್ಕೆ ಟ್ರಯಲ್ಸ್ ಇದೇ 15 ಮತ್ತು 16ರಂದು ನಡೆಯಲಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಮಿನಿ ಕ್ರೀಡಾಂಗಣದದಲ್ಲಿ ಟ್ರಯಲ್ಸ್ ನಿಗದಿಯಾಗಿದೆ ಎಂದು ಹಾಕಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಎ.ಬಿ.ಸುಬ್ಬಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಬ್‌ಜೂನಿಯರ್‌ ಪುರುಷರ ರಾಷ್ಟ್ರೀಯ ಚಾಂಪಿಯನ್‌ಷಿಪ್‌ ಗೋವಾದಲ್ಲಿ ಮೇ 4ರಿಂದ 15ರವರೆಗೆ, ಮಹಿಳೆಯರ ಚಾಂಪಿಯನ್‌ಷಿಪ್‌ ಮೇ 11ರಿಂದ 22ರವರೆಗೆಮಣಿಪುರದ ಇಂಫಾಲ್‌ನಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT