ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ ದಂತಕಥೆ ಬಲ್ಬೀರ್ ಸಿಂಗ್‌ ನಿಧನ

Last Updated 25 ಮೇ 2020, 19:51 IST
ಅಕ್ಷರ ಗಾತ್ರ

ಚಂಡೀಗಡ: ಭಾರತ ಹಾಕಿ ಕ್ಷೇತ್ರದ ದಿಗ್ಗಜ ಆಟಗಾರ ಎನಿಸಿದ್ದ ಬಲ್ಬೀರ್‌ ಸಿಂಗ್‌ ಸೀನಿಯರ್ (96)‌ ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ನಿಧನರಾದರು.

ಸ್ವಾತಂತ್ರ್ಯಾ ನಂತರ ಭಾರತ ತಂಡ ಒಲಿಂಪಿಕ್ಸ್‌ನಲ್ಲಿ ಹ್ಯಾಟ್ರಿಕ್‌ ಚಿನ್ನದ ಪದಕಗಳನ್ನು (1948, 1952 ಮತ್ತು 1956) ಗೆಲ್ಲುವಲ್ಲಿ ಬಲ್ಬೀರ್‌ ಪಾತ್ರ ಮಹತ್ವದ್ದಾಗಿತ್ತು. ಭಾರತ 1975ರಲ್ಲಿ ತನ್ನ ಮೊದಲ ಹಾಗೂ ಇದುವರೆಗಿನ ಏಕೈಕ ಚಿನ್ನ ಗೆದ್ದುಕೊಂಡಾಗ ಅವರು ತಂಡದ ಮ್ಯಾನೇಜರ್‌ ಆಗಿದ್ದರು. ಪದ್ಮಶ್ರೀ ಗೌರವಕ್ಕೆ ಪಾತ್ರರಾದ ಭಾರತದ ಮೊದಲ ಕ್ರೀಡಾಪಟು (1957ರಲ್ಲಿ) ಎಂಬ ಶ್ರೇಯವೂ ಅವರದ್ದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT