ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ 15ರಂದು ಹಾಕಿ ಆಯ್ಕೆ ಟ್ರಯಲ್ಸ್

Last Updated 11 ಡಿಸೆಂಬರ್ 2018, 20:05 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್ (‘ಎ’) ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ಮಹಿಳಾ ತಂಡದ ಆಯ್ಕೆಯು ಇದೇ 15ರಂದು ನಡೆಯಲಿದೆ.

ಮೈಸೂರಿನ ಚಾಮುಂಡಿ ವಿಹಾರ ಹಾಕಿ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ 9ರಿಂದ ಜೂನಿಯರ್ ಮತ್ತು ಸೀನಿಯರ್ ತಂಡಗಳ ಆಯ್ಕೆ ನಡೆಯಲಿದೆ.

ರಾಷ್ಟ್ರೀಯ ಜೂನಿಯರ್‌ ಚಾಂಪಿಯನ್‌ಷಿಪ್ (‘ಎ’ ವಿಭಾಗ) ಜನವರಿ 23 ರಿಂದ 1 ರವರೆಗೆ ಕೇರಳದ ಕೊಲ್ಲಮ್‌ನಲ್ಲಿ ನಡೆಯಲಿದೆ. ಸೀನಿಯರ್ ಚಾಂಪಿಯನ್‌ಷಿಪ್‌ ಫೆ. 8 ರಿಂದ 17 ರವರೆಗೆ ಹರಿಯಾಣದ ಹಿಸಾರ್‌ನಲ್ಲಿ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT