ಬುಧವಾರ, ಸೆಪ್ಟೆಂಬರ್ 29, 2021
19 °C

ಶಾಂತ ಚಿತ್ತದಿಂದ ಆಡಲು ಸಚಿನ್ ಪ್ರೇರಣೆ: ಪ್ರಮೋದ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಒತ್ತಡವನ್ನು ಮೀರಿ ಶಾಂತಚಿತ್ತದ ಆಟವಾಡಲು ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ ನನಗೆ ಪ್ರೇರಣೆಯಾಗಿದ್ದಾರೆಂದು ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಹೇಳಿದ್ದಾರೆ.

ಹಾಲಿ ವಿಶ್ವ ಚಾಂಪಿಯನ್ ಕೂಡ ಆಗಿರುವ ಪ್ರಮೋದ್‌ ಅವರು, ಕಳೆದ ವಾರ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಎಸ್‌ಎಲ್‌3 ವಿಭಾಗದಲ್ಲಿ ಗ್ರೇಟ್‌ ಬ್ರಿಟನ್‌ನ ಡೇನಿಯಲ್ ಬೆಥೆಲ್ ಅವರನ್ನು ಮಣಿಸಿ ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು