ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಪ್ರಾತಿನಿಧ್ಯ ಹೆಚ್ಚಳ: ವಿಶ್ವ ಅಥ್ಲೆಟಿಕ್ಸ್ ಭರವಸೆ

Last Updated 8 ಮಾರ್ಚ್ 2023, 19:46 IST
ಅಕ್ಷರ ಗಾತ್ರ

ನವದೆಹಲಿ: ಕ್ರೀಡೆಯಲ್ಲಿ ಲಿಂಗ ಸಮಾನತೆಯ ಉದ್ದೇಶದಿಂದ ತನ್ನ ಕೌನ್ಸಿಲ್‌ನಲ್ಲಿ ಶೇಕಡ 40ರಷ್ಟು ಮಹಿಳೆಯರಿಗೆ ಅವಕಾಶ ನೀಡುವುದಾಗಿ ವಿಶ್ವ ಅಥ್ಲೆಟಿಕ್ಸ್ ಸಂಸ್ಥೆಯು ಬುಧವಾರ ಶಪಥ ಮಾಡಿದೆ.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅಥ್ಲೆಟಿಕ್ಸ್ ಸಂಸ್ಥೆಯು, ಉಕ್ರೇನ್‌ನ ಮಹಿಳಾ ಅಥ್ಲೀಟ್‌ಗಳಿಗೆ ನೆರವು ನೀಡುವುದು ಸೇರಿದಂತೆ ಕೆಲವು ಉಪಕ್ರಮಗಳನ್ನು ಪ್ರಕಟಿಸಿದೆ.

‘ಸಂಸ್ಥೆಯ ಕೌನ್ಸಿಲ್‌ನಲ್ಲಿ ಮಹಿಳಾ ಸದಸ್ಯರ ಸಂಖ್ಯೆಯನ್ನು ಈಗಿರುವ 8ರಿಂದ 10ಕ್ಕೆ ಹೆಚ್ಚಿಸಲಾಗುವುದು. ಈ ವರ್ಷದ ಆಗಸ್ಟ್‌ನಲ್ಲಿ ನಡೆಯಲಿರುವ ಸಂಸ್ಥೆಯ ಚುನಾವಣೆಯಲ್ಲಿ ಓರ್ವ ಮಹಿಳಾ ಉಪಾಧ್ಯಕ್ಷರನ್ನು ಆಯ್ಕೆ ಮಾಡ ಲಾಗುವುದು‘ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT