ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿಬಾಲ್‌: ಭಾರತ–ಪಾಕ್‌ ಫೈನಲ್‌ ‘ಫೈಟ್‌’

Last Updated 1 ಡಿಸೆಂಬರ್ 2019, 20:05 IST
ಅಕ್ಷರ ಗಾತ್ರ

ಕಠ್ಮಂಡು: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ದಕ್ಷಿಣ ಏಷ್ಯನ್‌ ಕ್ರೀಡಾಕೂಟದ ಪುರುಷರ ವಾಲಿಬಾಲ್‌ ಸ್ಪರ್ಧೆಯ ಫೈನಲ್‌ನಲ್ಲಿ ಪೈಪೋಟಿ ನಡೆಸಲಿವೆ.

ಭಾನುವಾರ ನಡೆದ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್‌ ಭಾರತ 27–25, 25–19, 21–25, 25–21ರಲ್ಲಿ ಶ್ರೀಲಂಕಾವನ್ನು ಮಣಿಸಿತು.

ನಾಲ್ಕರ ಘಟ್ಟದ ಇನ್ನೊಂದು ಹಣಾಹಣಿಯಲ್ಲಿ ಪಾಕಿಸ್ತಾನ 25–15, 25–21, 26–24ರಲ್ಲಿ ಬಾಂಗ್ಲಾದೇಶದ ವಿರುದ್ಧ ಗೆದ್ದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT