ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯನ್‌ ಓಪನ್‌ ಗಾಲ್ಫ್‌ ಮುಂಡೂಡಿಕೆ

Last Updated 11 ಮಾರ್ಚ್ 2020, 21:27 IST
ಅಕ್ಷರ ಗಾತ್ರ

ಗುರುಗ್ರಾಮ: ಕೊರೊನಾ ಸೋಂಕಿನ ಭೀತಿಯಿಂದಾಗಿ ಪ್ರತಿಷ್ಠಿತ ಇಂಡಿಯನ್‌ ಓಪನ್‌ ಗಾಲ್ಫ್‌ ಟೂರ್ನಿಯನ್ನು ಮುಂದೂಡಲಾಗಿದೆ. ಈ ವರ್ಷದ ಕೊನೆಯಲ್ಲಿ ಟೂರ್ನಿಯನ್ನು ಆಯೋಜಿಸುವುದಾಗಿ ಸಂಘಟಕರು ಬುಧವಾರ ಭರವಸೆ ನೀಡಿದ್ದಾರೆ.

ಮಾರ್ಚ್‌ 19 ರಿಂದ 22ರವರೆಗೆ ಡಿಎಫ್‌ಎಫ್‌ ಗಾಲ್ಫ್‌ ಮತ್ತು ಕಂಟ್ರಿ ಕ್ಲಬ್‌ನಲ್ಲಿ ಈ ಟೂರ್ನಿ ನಡೆಯಬೇಕಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT