ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಗಲ್ಸ್‌ ವಿಭಾಗಕ್ಕೆ ಅಗಸ್‌ ಕೋಚ್‌

Last Updated 28 ಫೆಬ್ರುವರಿ 2020, 19:30 IST
ಅಕ್ಷರ ಗಾತ್ರ

ನವದೆಹಲಿ : ಇಂಡೊನೇಷ್ಯಾದ ಅಗಸ್‌ ಡ್ವಿ ಸ್ಯಾಂಟೋಸ್‌ ಅವರು ಭಾರತ ಬ್ಯಾಡ್ಮಿಂಟನ್‌ ತಂಡದ ಸಿಂಗಲ್ಸ್‌ ವಿಭಾಗದ ಕೋಚ್‌ ಆಗಿ ನೇಮಕವಾಗಿದ್ದಾರೆ.

ಒಲಿಂಪಿಕ್ಸ್‌ ಕ್ರೀಡಾಕೂಟ ಸನ್ನಿಹಿತವಾಗಿರುವ ಕಾರಣ ಸ್ಯಾಂಟೋಸ್‌ ಅವರನ್ನು ಈ ಹುದ್ದೆಗೆ ನೇಮಿಸಲಾಗಿದೆ. ಅವರು ಮುಂದಿನ ತಿಂಗಳು ಭಾರತಕ್ಕೆ ಬರಲಿದ್ದಾರೆ.

ಸ್ಯಾಂಟೋಸ್‌ ಅವರು ಪಿ.ವಿ.ಸಿಂಧು ಸೇರಿದಂತೆ ಪುರುಷರ ಮತ್ತು ಮಹಿಳಾ ವಿಭಾಗದ ಸ್ಪರ್ಧಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಒಲಿಂಪಿಕ್ಸ್‌ ಬಳಿಕ ಅವರ ಒಪ್ಪಂದ ಕೊನೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT